ಜೂನ್. 26 ರಂದು ಕೊಪ್ಪಳದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ
ಸಭೆಯ ಅಧ್ಯಕ್ಷತೆಯನ್ನು ಕಾರ್ಯ ಮತ್ತು ಪಾಲನಾ ವೃತ್ತ ಕಛೇರಿಯ ಅಧೀಕ್ಷಕ ಅಭಿಯಂತರರು ವಹಿಸಲಿದ್ದು, ಸಂಬAಧಿಸಿದ ಇ.ಹೆಚ್.ಟಿ./ಹೆಚ್.ಟಿ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ, ಸದುಪಯೋಗ ಪಡೆದುಕೊಳ್ಳಬೇಕು ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನಾ ಕೊಪ್ಪಳ ವೃತ್ತದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.