ರೈತರು ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆ ಮಾಹಿತಿ ದಾಖಲಿಸಲು ಸೂಚನೆ
ಕಳೆದ ವರ್ಷದಿಂದ ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ತಪ್ಪು ಮಾಹಿತಿಯನ್ನು ಅಪ್‌ಲೋಡ್ ಮಾಡುವುದನ್ನು ತಪ್ಪಿಸಲು ಎಐ (AI) ಟೂಲ್ ಅನ್ನು ಸೇರಿಸಲಾಗಿದೆ. ರೈತರು ಬೆಳೆ ಸಮೀಕ್ಷೆ ಕೈಗೊಳ್ಳಲು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಪಿ.ಆರ್ ಗಳನ್ನು / ಕೃಷಿ / ತೋಟಗಾರಿಕೆ / ಕಂದಾಯ ಇಲಾಖೆಯ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.