ಜೂನ್ 28 UGCET 2025 ಸೀಟು ಹಂಚಿಕೆ ಮಂಥನ ಕಾರ್ಯಕ್ರಮ

ಗಂಗಾವತಿ : ಕರ್ನಾಟಕ ಉನ್ನತ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇವರುಗಳ ಸಹಯೋಗದಲ್ಲಿ UGCET 2025 ಸೀಟು ಹಂಚಿಕೆ ಮಂಥನ ಕಾರ್ಯಕ್ರಮವನ್ನು ೨೮ ಜೂನ್ ೨೦೨೫ (ಶನಿವಾರ) ರಂದು ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಗಂಗಾವತಿಯಲ್ಲಿ ಆಯೋಜಿಸಲಾಗಿದೆ.
ಆದ್ದರಿಂದ ಎಲ್ಲಾ ಯುಜಿಸಿಇಟಿ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೆ ಹಾಜರಾಗಿ KEA ಅವರ ಮೂಲಕ ನಡೆಸುವ ಸೀಟು ಹಂಚಿಕೆಯ ಮಂಥನ ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳಲು ಗಂಗಾವತಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ ಪ್ರಾಂಶುಪಾಲರಾದ
prof. ಚೆನ್ನಬಸವ ಗೌಡ ಅವರು ಪತ್ರಿಕಾ ಪ್ರಕಟಣೆ ಮುಖಾಂತರ ತಿಳಿಸಿರುತ್ತಾರೆ.
Comments are closed.