ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಜಾಗೃತಿ ಜಾಥ
ಕೊಪ್ಪಳ ಜಿಲ್ಲಾ ಪೊಲೀಸ್ ವತಿಯಿಂದ ತಾಲೂಕ ಕ್ರೀಡಾಂಗಣದಿಂದ ಗವಿಮಠದವರೆಗೆ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಜಾಗೃತಿ ಜಾಥ ಹಮ್ಮಿಕೊಳ್ಳಲಾಯಿತು ಈ ಸಂದರ್ಭದಲ್ಲಿ ವಿವಿಧ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. Koppal SP Ram L Arasiddi
Comments are closed.