Get real time updates directly on you device, subscribe now.
ಕೊಪ್ಪಳ ನಗರಸಭೆ ವ್ಯಾಪ್ತಿಯ ಆಸ್ತಿ ಮಾಲೀಕರು ಆಸ್ತಿ ತಂತ್ರಾAಶದಲ್ಲಿ ಖಾತಾ ಅರ್ಜಿ ಸಲ್ಲಿಸಲು ಸಿಟಿಜನ್ ಮಾಡ್ಯೂಲ್ ಒದಗಿಸಿದ್ದು, ತಮ್ಮ ಆಸ್ತಿಯ ಇ-ಖಾತಾ ಅರ್ಜಿಗಳನ್ನು ಇನ್ನು ಮುಂದೆ ಕರ್ನಾಟಕ ಒನ್ ಗಳ ಮೂಲಕ ಸಲ್ಲಿಸಬಹುದು.
ನಾಗರಿಕ ಮಾಡ್ಯೂಲ್ ಹಾಗೂ ಹೆಲ್ಪ್ಡೆಸ್ಕ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಲು ಪೌರಾಡಳಿತ ನಿರ್ದೇಶನಾಲಯ ಮತ್ತು ಕೆ.ಎಂ.ಡಿ.ಎಸ್ ಅವಕಾಶ ಕಲ್ಪಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.