Get real time updates directly on you device, subscribe now.
: ಯಲಬುರ್ಗಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಿತಶಾಸ್ತ್ರ ದ ಸಹ ಪ್ರಾಧ್ಯಾಪಕಿ ನಂದಾ ಅವರಿಗೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ನೀಡಿದೆ.
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಅಶ್ವಿನ ಕುಮಾರ ಅವರ ಮಾರ್ಗದರ್ಶನದಲ್ಲಿ, ಯಲಬುರ್ಗಾದ ಗಣಿತಶಾಸ್ತ್ರದ ಸಹ ಪ್ರಾಧ್ಯಾಪಕಿ ನಂದಾ ಅವರು ಮಂಡಿಸಿದ “ಸಮ್ ಸ್ಟಡೀಸ್ ಆನ್ ಹೀಟ್ ಆ್ಯಂಡ್ ಮಾಸ್ ಟಾನ್ಸ್ಫರ್ ಕ್ಯಾರಕ್ಟರಿಸ್ಟಿಕ್ಸ್ ಆಫ್ ಮ್ಯಾಗ್ನೆಟೋಹೈಡ್ರೂಡೈನಮಿಕ್ ನಾನ್ ನ್ಯೂಟೋನಿಯನ್ ಫ್ಲೂಯಿಡ್ ಫ್ಲೂಸ್” ಎಂಬ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿಯನ್ನು ನೀಡಲಾಗಿರುತ್ತದೆ ಎಂದು ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.
Comments are closed.