ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಜಿಲ್ಲಾ ಸಮಿತಿ ಪ್ರತಿಭಟನೆ
ಸೇವಾ ಹಿರಿತನದ ಆಧಾರದ ಮೇಲೆ ವೇತನ ಹೆಚ್ಚಳ. ಪಿಂಚಣಿ ಸೌಲಭ್ಯ ಜಾರಿಗೊಳಿಸಲು.
ಸ್ವಚ್ಛವಾಹಿನಿ ನೌಕರರ ವೇತನ ಹೆಚ್ಚಳಕ್ಕಾಗಿ ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಜಿಲ್ಲಾ ಸಮಿತಿ ಕೊಪ್ಪಳ. ಪ್ರತಿಭಟನೆ ನಡೆಸಿ
ಕೊಪ್ಪಳ ಜಿಲ್ಲಾ ಕಾರ್ಮಿಕ ಇಲಾಖೆ ಎದುರು ಪ್ರತಿಭಟನೆ ನಡೆಸಿ ಕಾರ್ಮಿಕ ಇಲಾಖೆಗೆ
ಜಿಲ್ಲಾ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆ ನೇತೃತ್ವ ವಹಿಸಿದ ಮುಖಂಡರು. ರಾಜು ಮುನಿರಾಬಾದ್ ಜಿಲ್ಲಾ ಕಾರ್ಯದರ್ಶಿ. ಪ್ರಕಾಶ್. ಚಂದನ ಗೌಡ. ರವೀಂದ್ರನಾಥ ಜೋಶಿ. ಅಂಬರೀಶ್ ಡಾಣಿ. ಚಂದ್ರಶೇಖರ್. ಹನುಮಂತಪ್ಪ ಕುಷ್ಟಗಿ. ನಾಗೇಶ್ ಕನಕಗಿರಿ. ಮೋಹನ ಉಮಾದೇವಿ. ಶರಣಮ್ಮ. ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರ ಸಂಘದ ಜಿಲ್ಲಾ ಕಾರ್ಯದರ್ಶಿ ಸುಂಕಪ್ಪ ಗದಗ್. ಉಪಸ್ಥಿತರಿದ್ದರು.
Comments are closed.