ನುಲಿಯ ಚಂದಯ್ಯ & ಶ್ರೀ ಕೃಷ್ಣ ಜಯಂತಿ: ಆಗಸ್ಟ್ 1ರಂದು ಪೂರ್ವಭಾವಿ ಸಭೆ
: ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಆಗಸ್ಟ್ 9 ರಂದು ನುಲಿಯ ಚಂದಯ್ಯ ಜಯಂತಿ ಮತ್ತು ಆ. 16 ರಂದು ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಸಿದ್ಧತೆಗಳನ್ನು ಕೈಗೊಳ್ಳಲು ಪೂರ್ವಭಾವಿ ಸಭೆಯನ್ನು ಆ. 1 ರಂದು ಬೆಳಿಗ್ಗೆ 10ಕ್ಕೆ ಮತ್ತು 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
Comments are closed.