ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಹಿಟ್ನಾಳ

Get real time updates directly on you device, subscribe now.

ಬಳ್ಳಾರಿ ಹಾಲು ಉತ್ಪಾದಕ ಮಂಡಳಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.‌ ಆರ್ಥಿಕ‌ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!