ಗೃಹ ಆರೋಗ್ಯ ಯೋಜನೆಯ ಉದ್ಘಾಟನೆ ಮತ್ತು ಆಶಾ ಕೈಪಿಡಿ ಬಿಡುಗಡೆ ಕಾರ್ಯಕ್ರಮಕ್ಕೆ ಚಾಲನೆ
: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ, ಎನ್.ಸಿ.ಡಿ. ಕೋಶದ ಸಂಯುಕ್ತ ಆಶ್ರಯದಲ್ಲಿ ಅಸಾಂಕ್ರಮಿಕ ರೋಗಗಳ ನಿತಂತ್ರಣ ಹಾಗೂ ನಿರ್ವಹಣೆ ಮಹತ್ವಾಂಕ್ಷಿ ಕಾರ್ಯಕ್ರಮವಾದ ಗೃಹ ಆರೋಗ್ಯ ಯೋಜನೆಯ ಆಶಾ ಕೈಪಿಡಿ ಉದ್ಘಾಟನಾ ಕಾರ್ಯಕ್ರಮಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಮಂಗಳವಾರ ಚಾಲನೆ ನೀಡಿದರು.
Comments are closed.