ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಸಧ್ಭಾವನಾ ದಿನಾಚರಣೆ
ಕೊಪ್ಪಳ ನಗರದ ಎನ್.ಜಿ.ಓ ಕಾಲೋನಿಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಕಛೇರಿಯಲ್ಲಿ ಬುಧವಾರ ಸದ್ಭಾವನಾ ದಿನಾಚರಣೆ ಆಚರಿಸಲಾಯಿತು.
ಸದ್ಭಾವನಾ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ನಾಗರಾಜ ನಾಯಕ ಡೊಳ್ಳಿನ ಅವರು ಓದಿಸಿದರು. ಈ ಸಂಧರ್ಭದಲ್ಲಿ ಗ್ರಂಥಾಲಯ ಸಿಬ್ಬಂದಿಗಳಾದ ಉಮಾ ಹಳ್ಯಾಳ, ಕೊಟ್ರಪ್ಪ ಬಿ. ವಿಜಯಲಕ್ಷ್ಮೀ ವಡ್ಡಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
Comments are closed.