ಕೊಪ್ಪಳ ನೂತನ ಜಿಲ್ಲಾಧಿಕಾರಿ ನಲೀನ್ ಅತುಲ್ ಅವರು ಮಂಗಳವಾರ ಮಧ್ಯಾಹ್ನ ಕುಷ್ಟಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿನ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಪಟ್ಟಣದ ಹಳೇ ಪ್ರವಾಸಿ ಮಂದಿರದಲ್ಲಿ ಇದ್ದಾಗ ಸ್ಥಳೀಯ ಕರ್ತರ ಗೆಳೆಯರೊಂದಿಗೆ ಗೌರವಿಸಿ, ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ತೋಟಗಾರಿಕೆ ಜಂಟಿ ನಿರ್ದೇಶಕ ರುದ್ರೇಶಪ್ಪ, ಜಿಲ್ಲಾ ಉಪ ನಿರ್ದೇಶಕ ಕೃಷ್ಣ ಉಕ್ಕಂದ್, ತಹಶೀಲ್ದಾರ ಎಂ.ಶೃತಿ ಉಪಸ್ಥಿತರಿದ್ದರು.
Sign in
Sign in
Recover your password.
A password will be e-mailed to you.
Get real time updates directly on you device, subscribe now.
Next Post
Comments are closed.