ವೀರವನಿತೆ ಒನಕೆ ಓಬವ್ವ ಜಯಂತಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಯನ ಸಭಾಂಗಣದಲ್ಲಿ ವನಕಲ್ಲು ಮಲ್ಲೇಶ್ವರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ಬಸವ ರಮಾನಂದ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಮಂಗಳವಾರ ಆಯೋಜಿಸಿದ್ದ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ಮಾನಸಾ, ಪತ್ರಕರ್ತೆ ಸಾವಿತ್ರಿ ಮಜುಂದಾರ, ಇಲಾಖೆ ನಿರ್ದೇಶಕಿ ಕೆ.ಎಂ.ಗಾಯಿತ್ರಿ, ಜಂಟಿ ನಿರ್ದೇಶಕರಾದ ಬಲವಂತರಾಯ ಪಾಟೀಲ್, ಅಶೋಕ್ ಛಲವಾದಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
Kannada Book Authority Chairman Dr. K. Manasa, journalist Savitri Majumdar, department director K.M. Gayathri, joint directors Balwantraya Patil, Ashok Chalavadi
Comments are closed.