ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕ ನಿರ್ಮಾಣಕ್ಕೆ ಕ್ಯಾಬಿನೆಟ್ ಅಸ್ತು

Get real time updates directly on you device, subscribe now.

.

Cabinet approves construction of intensive care unit at Koppal District Hospital

28.69 ಕೋಟಿ ಅನುಧಾನ ಮೀಸಲು.

ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.

ಕೊಪ್ಪಳ : ಇಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕ್ಯಾಬಿನೆಟ್ ಸಭೆಯಲ್ಲಿ 28.69 ಕೋಟಿ ವೆಚ್ಚದಲ್ಲಿ ನಮ್ಮ ಕೊಪ್ಪಳ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ತೀವ್ರ ನಿಗಾ ಘಟಕದ ನಿರ್ಮಾಣಕ್ಕೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ನಮ್ಮ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ತೀವ್ರ ನಿಗಾ ಘಟಕ ತುಂಬಾ ಅವಶ್ಯ ಇತ್ತು ಈ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವು ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ 28.69 ಕೋಟಿ ವೆಚ್ಚದಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿದ್ದು ಸಂತಸ ತಂದಿದೆ ಇದರಿಂದ ಜಿಲ್ಲೆಯ ಜನರಿಗೆ ತುಂಬಾ ಅನುಕೂಲ ಆಗಲಿದೆ. ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸುತ್ತೇನೆ.

ಕೆ. ರಾಘವೇಂದ್ರ ಹಿಟ್ನಾಳ ಶಾಸಕರು ಕೊಪ್ಪಳ.

Get real time updates directly on you device, subscribe now.

Comments are closed.

error: Content is protected !!