ಜಿಲ್ಲಾ ಮಟ್ಟದ ಮಹಿಳಾ ಕವಿಗೋಷ್ಠಿ

Get real time updates directly on you device, subscribe now.


ಗಂಗಾವತಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಕೊಪ್ಪಳ ಜಿಲ್ಲಾ ಮಟ್ಟದ ಮಹಿಳಾ ಕವಿಗೋಷ್ಠಿ ಕಾರ್ಯಕ್ರಮವು ದಿನಾಂಕ : 23-12-2025 ರಂದು ಕನ್ನಡ ಸಾಹಿತ್ಯ ಪರಿಷತ್ತು ಭವನ ಗಂಗಾವತಿಯಲ್ಲಿ ನಡೆಯಲಿದ್ದು, ಅಂದು ಕೊಪ್ಪಳ ಜಿಲ್ಲಾ ಲೇಖಕಿಯರ ಸಂಘದ ಉದ್ಘಾಟನೆ ಕಾರ್ಯಕ್ರಮವೂ ನೆರವೇರಲಿದೆ. ಕವಿಗೋಷ್ಠಿಯಲ್ಲಿ ಭಾಗವಹಿಸಲು ಇಚ್ಚಿಸುವ ಕವಿಯತ್ರಿಯರು ಈ ಕೆಳಗಿನ ಸಂಖ್ಯೆಗಳಿಗೆ ಸಂಪರ್ಕಿಸಲು ಕೋರಲಾಗಿದೆ.

ಅಶೋಕ ಗುಡಿಕೋಟಿ
ತಾಲೂಕ ಅಧ್ಯಕ್ಷರು
ಚುಟುಕು ಸಾಹಿತ್ಯ ಪರಿಷತ್ ಗಂಗಾವತಿ
ದೂ: 8660161435

ಸುರೇಶ ಕಲಾಪ್ರಿಯ
ಪ್ರಧಾನ ಕಾರ್ಯದರ್ಶಿಗಳು ಚುಟುಕು ಸಾಹಿತ್ಯ ಪರಿಷತ್ತು ಗಂಗಾವತಿ
ದೂ:9611170560

ಮಹಾಲಕ್ಷ್ಮಿ ಕೇಸರಹಟ್ಟಿ ಅಧ್ಯಕ್ಷರು
ಕದಳಿ ಮಹಿಳಾ ವೇದಿಕೆ ಗಂಗಾವತಿ
ದೂ: 7483975713

Get real time updates directly on you device, subscribe now.

Comments are closed.

error: Content is protected !!