ಕೊಪ್ಪಳ ನಗರಸಭೆಯ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ಡಾ.‌ ಸುರೇಶ ಇಟ್ನಾಳ ಅಧಿಕಾರ ಸ್ವೀಕಾರ

Get real time updates directly on you device, subscribe now.

): ಕೊಪ್ಪಳ ನಗರಸಭೆ ಆಡಳಿತಾವಧಿ ಮುಕ್ತಾಯಗೊಂಡ ಕಾರಣ  ಕೊಪ್ಪಳ ನಗರಸಭೆಯ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ಡಾ.‌ ಸುರೇಶ ಬಿ. ಇಟ್ನಾಳ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಗುಂಡೂರು ಸೇರಿದಂತೆ ನಗರಸಭೆಯ ಇತರೆ ಅಧಿಕಾರಿ, ಸಿಬ್ಬಂದಿಗಳು ಹಾಗೂ ಮತ್ತಿತರರು.

Get real time updates directly on you device, subscribe now.

Comments are closed.

error: Content is protected !!