ಪಲ್ಸ್ ಪೋಲಿಯೋ ಹೊನ್ನೂರಸಾಬ ಬೈರಾಪೂರ ಚಾಲನೆ

ಭಾಗ್ಯನಗರ : ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪಟ್ಟಣ ಪಂಚಾಯತ್ ಅಧ್ಯಕ್ಷ ಹೊನ್ನೂರಸಾಬ ಬೈರಾಪೂರ, ಸದಸ್ಯರಾದ ಶಿವರಾಮ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಪಟ್ಟಣ ಪಂಚಾಯತ್‌ನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದರು. ಪಟ್ಟಣ ಪಂಚಾಯತ ನ ಸಿಬ್ಬಂದಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.
Comments are closed.