ನೀಲಕಂಠಯ್ಯ ಹಿರೇಮಠಗೆ ರಾಷ್ಟ್ರೀಯ ಸಹಕಾರ ರತ್ನ ರಾಷ್ಟ್ರ ಪ್ರಶಸ್ತಿ ಪ್ರಧಾನ
ಕೊಪ್ಪಳ: ಬೆಂಗಳೂರಿನ ಸುರ್ವೆ ಕಲ್ಚರಲ್ ಅಕಾಡೆಮಿಯು ಕೊಪ್ಪಳ ನಗರದ ಸಮಾಜ ಸೇವಕರು ಸಹಕಾರಿ ರಂಗದ ಹರಿಕಾರರು, ಸರಳ ಸ್ನೇಹಜೀವಿ ಮಾತೃ ಹೃದಯದ ಧೀಮಂತ ವ್ಯಕ್ತಿತ್ವದ ನೀಲಕಂಠಯ್ಯ ಹಿರೇಮಠ ಅವರು ಸಹಕಾರಿ ರಂಗದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಷ್ಟ್ರೀಯ ಸಹಕಾರ ರತ್ನ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
Comments are closed.