ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರಿಗೆ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ ನೀಡಿ ಗೌರವ
KANNADANET 24X7 ಸುದ್ದಿವಾಹಿನಿ ಬೆಂಗಳೂರು : ಮುಖ್ಯ ಚುನಾವಣಾಧಿಕಾರಿಗಳು ಕರ್ನಾಟಕ ಅವರು ಇಂದು ಬೆಂಗಳೂರು ನಗರದ ಶ್ರೀ ಪುಟ್ಟಣ್ಣ ಚೆಟ್ಟಿ ಟೌನಹಾಲನಲ್ಲಿ ಹಮ್ಮಿಕೊಂಡಿದ್ದ. 16 ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರಿಗೆ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ ನೀಡಿ ಗೌರವಿಸಿದರು.
ಭಾರತ ಚುನಾವಣಾ ಆಯೋಗವು ಚುನಾವಣೆಯಲ್ಲಿ ಉತ್ತಮ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಈ ಪ್ರಶಸ್ತಿಯನ್ನು ನೀಡುತ್ತದೆ.
Governor of Karnataka presented best electoral practice award-2026 to Koppal DC Suresh B Itnal IAS sir today on Nation Voters day ( 25.01.2026) at Bengaluru
Comments are closed.