ಕೊಪ್ಪಳ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಕುರುಗೋಡ ರವಿ ನೇಮಕ
Koppal ಕೊಪ್ಪಳ ಜಿಲ್ಲಾ ಕಾಂಗ್ರೆಸ್ ವಕ್ತಾರರರನ್ನಾಗಿ ಕುರುಗೋಡು ರವಿಯವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಆದೇಶ ನೀಡಿರುವ ರಮೇಶ್ ಬಾಬು ಅವರು
ಕನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರ ಸೂಚನೆಯ ಮೇರೆಗೆ ಕುರುಗೋಡ ರವಿ ಯಾದವ ರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ವತಿಯಿಂದ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ವಕ್ತಾರರನ್ನಾಗಿ ಇಂದಿನಿಂದ ಜಾರಿಗೆ ಬರುವಂತೆ ನೇಮಿಸಲಾಗಿರುತ್ತದೆ
ನೀಡಿರುವ ಈ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ಸಿದ್ದಾಂತಗಳಿಗೆ ಅನುಗುಣವಾಗಿ ಪಕ್ಷದ ವಕ್ತಾರರಾಗಿ ಜವಾಬ್ದಾರಿಯನ್ನು ನಿರ್ವಹಿಸಲು ಮತ್ತು ಪಕ್ಷದ ಸೂಚನೆಗಳಿಗೆ ಅನುಗುಣವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಕೋರಿದ್ದಾರೆ.

ಕನ್ನಡನೆಟ್ 24X7 ಸುದ್ದಿವಾಹಿನಿ
Comments are closed.