ಫೆ.2 ರಂದು ವಿಜಯಪುರದಲ್ಲಿ, ಫೆ.6 ರಂದು ರಾಯಚೂರಿನಲ್ಲಿ ಉದ್ಯೋಗ ಮೇಳ
: ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ರಾಜ್ಯದ ಯುವ ಜನತೆಗಾಗಿ ಕೌಶಲ್ಯದೊಂದಿಗೆ ಉದ್ಯೋಗವಕಾಶವನ್ನು ಕಲ್ಪಿಸುವ ಉದ್ದೇಶದಿಂದ ಫೆಬ್ರವರಿ 2 ರಂದು ವಿಜಪುರದಲ್ಲಿ ಹಾಗೂ ಫೆ.6 ರಂದು ರಾಯಚೂರಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.ಫೆ.2 ರಂದು ವಿಜಯಪುರದ ಸ್ಟೇಷನ್ ರಸ್ತೆಯ ದರಬಾರ ಹೈಸ್ಕೂಲ್ ಆವರಣದಲ್ಲಿ ಯುವ ಸಮೃದ್ಧಿ ಸಮ್ಮೇಳನವನ್ನು ಆಯೋಜಿಸಲಾಗಿದೆ. ಆಸಕ್ತರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ನೋಂದಣಿ ಲಿಂಕ್ : https://udyogamela. ksdckarnataka.com/ ಬಳಸಿ ನೋಂದಣಿ ಮಾಡಿಕೊಳ್ಳಬೇಕು.
ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್, ರಾಯಚೂರು, ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ (DDUGKY) ಇವರುಗಳ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 6 ರಂದು ರಾಯಚೂರಿನ ಕೃಷಿ ಮಹಾವಿದ್ಯಾಲಯ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ-2026 ವನ್ನು ಆಯೋಜಿಸಲಾಗಿದೆ. ಆಸಕ್ತರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಮೇಳದ ನೋಂದಣಿ ಲಿಂಕ್ : https://forms.mynoukri.com/ raichurcandidate ಬಳಸಿ ನೋಂದಣಿ ಮಾಡಿಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್, ರಾಯಚೂರು, ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ (DDUGKY) ಇವರುಗಳ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 6 ರಂದು ರಾಯಚೂರಿನ ಕೃಷಿ ಮಹಾವಿದ್ಯಾಲಯ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ-2026 ವನ್ನು ಆಯೋಜಿಸಲಾಗಿದೆ. ಆಸಕ್ತರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಮೇಳದ ನೋಂದಣಿ ಲಿಂಕ್ : https://forms.mynoukri.com/
Comments are closed.