ಕಾಂಗ್ರೆಸ್ ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷರಾಗಿ ಮಂಜುನಾಥ ಪೂಜಾರ ನೇಮಕ

Get real time updates directly on you device, subscribe now.

ಕೊಪ್ಪಳ ಮಂಜುನಾಥ ಪೂಜಾರ ರವರನ್ನು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. 

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕರ್ನಾಟಕ ಉಸ್ತುವಾರಿಗಳಾದ ನಿಗಮ್ ಭಂಡಾರಿ ರವರು ಆದೇಶ ಪತ್ರವನ್ನು ನೀಡಿ ಆದೇಶ ಹೊರಡಿಸಿದ್ದರು ಕರ್ನಾಟಕ ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷರಾದ ಮಂಜುನಾಥ್ ಗೌಡ ಎಚ್ಎಸ್ ರವರು ಹಾಗೂ ಸಾಮಾಜಿಕ ಜಾಲತಾಣದ ಯುವ ಘಟಕದ ರಾಜ್ಯ ಅಧ್ಯಕ್ಷರಾದ ಸಿದ್ದು ಹಳೆಗೌಡರವರು ಈ ಆದೇಶವನ್ನು ಹೊರಡಿಸಿ ಆದೇಶ ಪತ್ರವನ್ನು ನೀಡಿದರು ಈ ಸಂದರ್ಭದಲ್ಲಿ ಇನ್ನಿತರ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು

ನೇಮಕ ಮಾಡಿದ ಸಾಮಾಜಿಕ ಜಾಲತಾಣದ ರಾಜ್ಯಾಧ್ಯಕ್ಷರಿಗೂ ಹಾಗೂ ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷರು ಹಾಗೂ ಕೊಪ್ಪಳ ಜಿಲ್ಲಾ ಅಧ್ಯಕ್ಷರು ಹಾಗೂ ತುಂಬು ಹೃದಯದ ಧನ್ಯವಾದಗಳು – ಮಂಜುನಾಥ್ ಪೂಜಾರ್

Get real time updates directly on you device, subscribe now.

Comments are closed.

error: Content is protected !!