ರಾಷ್ಟಿçÃಯ ಸುರಕ್ಷತಾ ಮಾಸಾಚರಣೆ: ಫೆ.೩ ರಂದು ಸಮಾರೋಪ ಸಮಾರಂಭ

Get real time updates directly on you device, subscribe now.

೩೭ನೇ ರಾಷ್ಟಿçÃಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ಜನವರಿ ೧ ರಿಂದ ೩೧ ರವರೆಗೆ ವಿವಿಧ ಕರ‍್ಯಕ್ರಮಗಳ ಮೂಲಕ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಕರ‍್ಯಕ್ರಮಗಳನ್ನು ಹಮ್ಮಿಕೊಂಡು ಸರ‍್ವಜನಿಕರಿಗೆ ಅರಿವು ಮೂಡಿಸಲಾಗಿದ್ದು, ಮಾಸಾಚರಣೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಫೆ.೩ ರಂದು ಬೆಳಿಗ್ಗೆ ೧೧ ಗಂಟೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕರ‍್ಯಾಲಯದಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Get real time updates directly on you device, subscribe now.

Comments are closed.

error: Content is protected !!