ಫೆ. 12ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಕಾಮಗಾರಿಯು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಪೂರ್ಣಗೊಂಡಲ್ಲಿ ಯಾವುದೇ ಸಮಯದಲ್ಲೂ ವಿದ್ಯುತ್ ಸರಬರಾಜು ಪುನಃ ಪ್ರಾರಂಭಿಸಲಾಗುವುದು. ಈ ಅವಧಿಯಲ್ಲಿ ಸಾರ್ವಜನಿಕರು ಯಾವುದೇ ವಿಧದ ವಿದ್ಯುತ್ ದುರಸ್ತಿ ಅಥವಾ ಸಂಬಂಧಿತ ಕೆಲಸಗಳನ್ನು ಕೈಗೊಳ್ಳಬಾರದೆಂದು ಸೂಚಿಸಲಾಗಿದೆ. ವಿದ್ಯುತ್ ಅಪಘಾತ ಸಂಭವಿಸಿದಲ್ಲಿ ಕಂಪನಿಯು ಜವಾಬ್ದಾರರಾಗಿರುವುದಿಲ್ಲ ಎಂದು ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.