ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆ ಪರಿಚಯ ಕಾರ್ಯಕ್ರಮ
ಕೊಪ್ಪಳದ ಗಣೇಶ ನಗರದಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಯ ಕುರಿತು ಗ್ರಂಥಾಲಯದಲ್ಲಿನ ಓದುಗರಿಗೆ ಪರಿಚಯ ಮಾಡುವ ಕಾರ್ಯಕ್ರಮ ಜರುಗಿತು.2023, 2024 ಹಾಗೂ 2025 ರಲ್ಲಿ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನೋಂದಾಯಿಸಿಕೊಳ್ಳಲು ಸೇವಾ ಸಿಂಧು ಪೋರ್ಟಲ್‌ನಲ್ಲಿ https://sevasindhugs.
ಕಾರ್ಯಕ್ರಮದಲ್ಲಿ ಮುಖ್ಯ ಗ್ರಂಥಾಲಯಾಧಿಕಾರಿ ಯಮನೂರಪ್ಪ ಉಪಸ್ಥಿತರಿದ್ದರು. ಗ್ರಂಥಾಲಯ ಸಹಾಯಕ ನಾಗರಾಜ ನಾಯಕ ಡಿ.ಡೊಳ್ಳಿನ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಗ್ರಂಥಾಲಯ ಸಹಾಯಕಿ ವಿಜಯಲಕ್ಷ್ಮೀ ವಡ್ಡಟ್ಟಿ ಸ್ವಾಗತಿಸಿ, ವಂದಿಸಿದರು.
Comments are closed.