ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ವೆಬ್‌ಸೈಟ್‌ನಲ್ಲಿ ಮಾಹಿತಿ ಸಲ್ಲಿಸಲು ಸೂಚನೆ
Instructions to submit information on the Grihalakshmi Digital Marketing website
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಡಿಯಲ್ಲಿ ಜನವರಿ 9 ರಂದು ಗೃಹಲಕ್ಷ್ಮೀಡಿಜಿಟಲ್ ಮಾರ್ಕೆಟಿಂಗ್ ಆ್ಯಪ್ ಅನ್ನು ಲಾಂಚ್ ಮಾಡಿದ್ದು, ಮಹಿಳಾ ಉದ್ದಿಮೆದಾರರು ತಮ್ಮ ಉದ್ಯಮದ ಕುರಿತು ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಮಾಹಿತಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಅಭಿವೃದ್ಧಿ ನಿರೀಕ್ಷಕರು, ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಇಲಾಖೆ, ಜಿಲ್ಲಾಡಳಿತ ಭವನ ಇವರನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.