ಚಂದ್ರ ಗ್ರಹಣ: ಮಾರ್ಚ್ 3ರಂದು ಮಧ್ಯಾಹ್ನ 12 ಗಂಟೆಯೊಳಗೆ ಮಾತ್ರ ಶ್ರೀ ಹುಲಿಗೆಮ್ಮ ದೇವಿಯ ದರ್ಶನಕ್ಕೆ ಅವಕಾಶ
: ಚಂದ್ರ ಗ್ರಹಣದ ಪ್ರಯುಕ್ತ ಸುಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಕೊಪ್ಪಳ ಜಿಲ್ಲೆಗೆ ಶ್ರೀ ಕ್ಷೇತ್ರ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಹುಣ್ಣಿಮೆ ದಿನವಾದ ಮಾರ್ಚ್ 3 ರಂದು ಮಧ್ಯಾಹ್ನ 12 ಗಂಟೆಯೊಳಗೆ ಮಾತ್ರ ಶ್ರೀ ಹುಲಿಗೆಮ್ಮ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.Lunar Eclipse: Darshan of Sri Huligemma Devi is allowed only on March 3rd by 12 noon