ಜಾನಪದ ಕಲಾವಿದರಿಗೆ 2025ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ತಜ್ಞ ಪ್ರಶಸ್ತಿಯನ್ನು ಪ್ರದಾನ
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್. ಎಸ್.ತಂಗಡಗಿ ಅವರು ಜಾನಪದ ಕಲಾವಿದರಿಗೆ 2025ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ತಜ್ಞ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಜಾನಪದ ಅಕಾಡೆಮಿ ಅಧ್ಯಕ್ಷ ಡಾ.ಗೊಲ್ಲಹಳ್ಳಿ ಶಿವಪ್ರಸಾದ್, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಆರ್.ಸುನಂದಮ್ಮ, ಬಿಬಿಎಂಪಿ ಪಾಲಿಕೆ ಮಾಜಿ ಸದಸ್ಯ ಎಂ.ಶಿಚರಾಜು, ಇಲಾಖೆ ನಿರ್ದೇಶಕ ಬಿ.ಎಸ್.ಮಂಜುನಾಥ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
Folk artists presented with the 2025 Honorary Award and Expert Award