ನಗರಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಅಕ್ಬರಪಾಷ ಪಲ್ಟನ್ಆಯ್ಕೆ
- ಕೊಪ್ಪಳ : ನಗರಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ೪ನೇ ವಾರ್ಡನ ಸದಸ್ಯರಾದ ಅಕ್ಬರಪಾಷ ಪಲ್ಟನ್ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಅಧಿಕಾರಿ ಸ್ವೀಕರಿಸಿ ಬಳಿಕ ಮಾತನಾಡಿದ ಅವರು ಸ್ಥಾಯಿ ಸಮಿತಿ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಶಿಕ್ಷಣ ನೈರ್ಮಲ್ಯ ಹಾಗೂ ಸ್ವಚ್ಚತೆಗೆ ಹೆಚ್ಚಿನ ಆದ್ಯತೆನೀಡಿ ನನ್ನ ಅಧಿಕಾರ ಅವಧಿಯಲ್ಲಿ ಎಲ್ಲಾ ಸದಸ್ಯರುನ್ನು ಗಣನೀಯನೆಗೆ ತೆಗೆದುಕೊಂಡು ಕಾರ್ಯನಿರ್ವಸುತ್ತೇನೆ ನಗರದಲ್ಲಿ ಉತ್ತಮ ನಿರ್ವಹಣೆ ಮಾಡಿ ಉತ್ತಮ ಹೆಸರುನ್ನು ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ, ಸದಸ್ಯರಾದ ವಿರುಪಾಕ್ಷಪ್ಪ ಮೋರನಾಳ ಮುತ್ತುರಾಜ ಕುಷ್ಟಗಿ ಅಮ್ಜ್ ದ ಪಟೇಲ್ ಅಜೀಮ್ ಅತ್ತಾರ ಅಜ್ಜಯ್ಯ ಸ್ವಾಮಿ ಅಎಉಣ ಅಪ್ಪುಶೆಟ್ಟಿ ಉಮಾ ಪಾಟೀಲ್ ಬಸಯ್ಯ ಹಿರೇಮಠ ಹಾಗೂ ಇನ್ನಿತರರು ಉಪಸ್ಥಿತರಿದ್ದರು
Comments are closed.