ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಕರ್ನಾಟಕಕ್ಕೆ ಈ ಬಜೆಟ್ ಹೊಸ ಚೈತನ್ಯ ನೀಡಲಿದೆ – ಕೆ. ರಾಘವೇಂದ್ರ ಹಿಟ್ನಾಳ

Get real time updates directly on you device, subscribe now.

ರಾಜ್ಯ ಸರ್ಕಾರದ ಇಂದಿನ ಬಜೆಟ್ ಕುರಿತು ಕೊಪ್ಪಳ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಅವರ ಪತ್ರಿಕಾ ಪ್ರಕಟಣೆ.

ಈ ನಾಡುಕಂಡ ಧೀಮಂತ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 17ನೇ ಬಜೆಟ್ ಮಂಡನೆ ಮಂಡಿಸಿದ್ದಾರೆ.ನಮ್ಮ ಕೊಪ್ಪಳಕ್ಕೆ ವಿಶೇಷವಾಗಿ ಕ್ಯಾನ್ಸರ್ ಆಸ್ಪತ್ರೆಯನ್ನು ಘೋಷಣೆ ಮಾಡುವಂತೆ ಮನವಿ ಮಾಡಿದ್ದೇವು ನಮ್ಮ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿಗಳು ಇಂದಿನ ಬಜೆಟ್ ನಲ್ಲಿ ಘೋಷಣೆ ಮಾಡಿರುವುದು ಸಂತಸ ತಂದಿದೆ.ಈ ಬಜೆಟ್ ನಲ್ಲಿ ಎಲ್ಲಾ ವರ್ಗದ ಬದುಕಿಗೆ ಬಲ ತುಂಬಲು ಅನೇಕ ಜನಪರ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ.ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಕರ್ನಾಟಕಕ್ಕೆ ಈ ಬಜೆಟ್ ಹೊಸ ಚೈತನ್ಯ ನೀಡಲಿದೆ.

Get real time updates directly on you device, subscribe now.

Comments are closed.

error: Content is protected !!