ಕೊಪ್ಪಳ ವಾರ್ತಾ ಇಲಾಖೆಯಲ್ಲಿ ಬಸವ ಜಯಂತಿ ಆಚರಣೆ
): ಜಗಜ್ಯೋತಿ ಶ್ರೀ ಬಸವೇಶ್ವರರ 893ನೇ ಜಯಂತ್ಯುತ್ಸವವನ್ನು ಜಿಲ್ಲಾಡಳಿತ ಭವನದಲ್ಲಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಏಪ್ರೀಲ್ 20ರಂದು ಆಚರಿಸಲಾಯಿತು.
ಕೊಪ್ಪಳ ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಅವರು ಜಗಜ್ಯೋತಿ ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಾರ್ತಾ ಇಲಾಖೆಯ ಪ್ರಥಮ ದರ್ಜೆ ಸಹಾಯಕರಾದ ಭರತ್‌ಕುಮಾರ, ಸಿಬ್ಬಂದಿ ತಿಪ್ಪಯ್ಯ ನಾಯ್ಡು ಎನ್., ಹೊರಗುತ್ತಿಗೆ ಸಿಬ್ಬಂದಿ ಮಂಜುನಾಥ, ಅಪ್ರೆಂಟಿಶಿಪ್ ತರಬೇತುದಾರರಾದ ಕಿರಣ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
The 893rd Jayanthyutsava of Jagajyothi Sri Basaveshwara
The 893rd Jayanthyutsava of Jagajyothi Sri Basaveshwara was celebrated on April 20 at the Information and Public Relations Department office in the District Administration Building.
Koppal District Information Officer Gavisiddappa Hosamani paid floral tributes to the portrait of Jagajyothi Sri Basaveshwara.
Bharatkumar, First Class Assistant of the Information Department, Tippaiah Naidu N., Outsourced Staff Manjunath, Apprenticeship Trainer Kiran Kumar and others were present on the occasion.