ಕನಕಗಿರಿ ಉತ್ಸವ 2026: ಸಚಿವರ ಅಧ್ಯಕ್ಷತೆಯಲ್ಲಿ ಏಪ್ರೀಲ್ 21ರಂದು ಸಭೆ

Get real time updates directly on you device, subscribe now.

ಕೊಪ್ಪಳ ಏಪ್ರಿಲ್ 20  : ಕನಕಗಿರಿ ಪಟ್ಟಣದಲ್ಲಿ ಕನಕಗಿರಿ ಉತ್ಸವ-2026 ಆಚರಿಸುವ ಸಂಬಂಧ ಏಪ್ರೀಲ್ 21ರಂದು ಸಂಜೆ 6 ಗಂಟೆಗೆ, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಕನಕಗಿರಿ ಪಟ್ಟಣದ ಶ್ರೀ ಕನಕಾಚಲಪತಿ ದೇವಸ್ಥಾನದ ಆವರಣದಲ್ಲಿ ಪೂರ್ವಭಾವಿ ಸಭೆ ನಿಗದಿಪಡಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Kanakagiri Festival-2026

Get real time updates directly on you device, subscribe now.

Comments are closed.

error: Content is protected !!