ಸಚಿವ ಶಿವರಾಜ್ ತಂಗಡಗಿ ಪುತ್ರ ಶಶಾಂಕ್  ನಿಶ್ಚಿತಾರ್ಥ ಕಾರ್ಯಕ್ರಮ

Get real time updates directly on you device, subscribe now.

ಕೊಪ್ಪಳ ; ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿಯವರ ಹಿರಿಯ ಪುತ್ರ ಶಶಾಂಕ್ ಇವರ ನಿಶ್ಚಿತಾರ್ಥ ಕಾರ್ಯಕ್ರಮ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ಮೈದಾನದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಸಂಪುಟದ ಹಿರಿಯ ಸಚಿವರಾದ ಜಿ.ಪರಮೇಶ್ವರ, ಸತೀಶ್ ಜಾರಕಿಹೊಳಿ, ಶಿವಾನಂದ ಪಾಟೀಲ್, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ , ಸಂಸದ ರಾಜಶೇಖರ ಹಿಟ್ನಾಳ್ ಸೇರಿದಂತೆ ಸಂಪುಟದ ಸಚಿವರು ಹಾಗೂ ಶಾಸಕರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಅಭಿಮಾನಿಗಳು, ಆಗಮಿಸಿ ಶುಭ ಹಾರೈಸಿದರು.

Get real time updates directly on you device, subscribe now.

Comments are closed.

error: Content is protected !!