ಮಳೆ, ಸಿಡಿಲಿನ ಮುನ್ಸೂಚನೆಗಳಿಗೆ ನಾನಾ ಸೌಲಭ್ಯ ಬಳಸಿ: ಡಾ.ಸುರೇಶ ಬಿ ಇಟ್ನಾಳ ಸಾರ್ವಜನಿಕರಲ್ಲಿ ಮನವಿ
ಕೊಪ್ಪಳ ಮೇ 14 :
ಮಳೆ ಮತ್ತು ಸಿಡಿಲಿನ ಮುನ್ಸೂಚನೆಗಳಿಗಾಗಿ ವಿವಿಧ ಸೌಲಭ್ಯಗಳನ್ನು ಬಳಸಿಕೊಳ್ಳಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ ಇಟ್ನಾಳ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ
ಮಳೆ ಮತ್ತು ಸಿಡಿಲಿನ ಎಚ್ಚರಿಕೆಯ ಸಂದೇಶವನ್ನು ಪಡೆಯಲು https://www.ksndmc.org/MobileRegister_Kn.asp ಮೂಲಕ ಚಂದಾದಾರಿಕೆ ಸೌಲಭ್ಯ ಬಳಸಬಹುದು.
ಅದೆ ರೀತಿ, https://play.google.com/store/apps/details ಎನ್ನುವ ಸಿಡಿಲು ಆಂಡ್ರಾಯ್ಡ್ ಅಪ್ಲಿಕೇಶನ್ ಬಳಸಿ ಮಳೆ ಮತ್ತು ಸಿಡಿಲು ವಿವರಗಳನ್ನು ಪಡೆಯಬಹುದು.
ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ವೆಬ್‌ಸೈಟ್
https://www.ksndmc.org/ ಬಳಸಿ ಹವಾಮಾನದ ಬಗ್ಗೆ ಎಚ್ಚರಿಕೆಗಳಿಗಳನ್ನು ಪಡೆಯಬಹುದು.
ದೂರವಾಣಿ ಸಂಖ್ಯೆ
080-67355000 ಅಥವಾ
ವರುಣ ಮಿತ್ರ 24 * 7: 9243345433ಗು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಕೊಪ್ಪಳ ಜಿಲ್ಲಾಡಳಿತವು ಸಾರ್ವಜನಿಕರಲ್ಲಿ ಮನವಿ ಮಾಡಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
Koppal May 14: District Disaster Management Authority Chairman Dr. Suresh B Itnal has appealed to the public to use various facilities for rain and lightning forecasts.
To get rain and lightning warning messages, subscription facility can be used through https://www.ksndmc.org/MobileRegister_Kn.asp.
Similarly, rain and lightning details can be obtained using the Sidlu Android application https://play.google.com/store/apps/details.
You can get weather warnings using the Karnataka State Natural Disaster Management Center website
https://www.ksndmc.org/.
The Koppal district administration has appealed to the public to get information by contacting the telephone number
080-67355000 or
Varuna Mitra 24 * 7: 9243345433, the Deputy Commissioner said.
Comments are closed.