ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ

Get real time updates directly on you device, subscribe now.

ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ನಾಮಪತ್ರ ಸಲ್ಲಿಸಿದರು.

ಲೋಕಸಭೆ ಪ್ರತಿಪಕ್ಷ ನಾಯಕರಾದ ರಾಹುಲ್ ಗಾಂಧಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಸಿದ್ದರಾಮಯ್ಯ ಅವರು ಹಾಜರಿದ್ದು ಖರ್ಗೆ ಅವರಿಗೆ ಶುಭ ಕೋರಿದರು.

Get real time updates directly on you device, subscribe now.

Comments are closed.

error: Content is protected !!