KUWJ ದತ್ತಿ ಪ್ರಶಸ್ತಿ ವಿತರಣೆ ಸಮಾರಂಭ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವಾರ್ಷಿಕವಾಗಿ ನೀಡಲಾಗುವ ವಿವಿಧ ಪ್ರಶಸ್ತಿಗಳಿಗೆ ಭಾಜನರಾಗಿರುವ ಎಲ್ಲರಿಗೂ ಹಾರ್ದಿಕ ಅಭಿನಂದನೆಗಳು.

ಡಿ.ವಿ.ಜಿ. ಪ್ರಶಸ್ತಿ: ಬಿ.ವಿ.ಗೋಪಿನಾಥ್, ಸಂಯುಕ್ತ ಕರ್ನಾಟಕ, ಕೋಲಾರ ಗೊಮ್ಮಟ ಮಾಧ್ಯಮ ಪ್ರಶಸ್ತಿ: ಗಿರೀಶ್ ರಾವ್ ಹತ್ವಾರ್ (ಜೋಗಿ) ಸಂಪಾದಕರು, ಕನ್ನಡಪ್ರಭ ಎಚ್. ಎಸ್. ದೊರೆಸ್ವಾಮಿ ಪ್ರಶಸ್ತಿ: ರವಿಪ್ರಕಾಶ್, ಪ್ರಜಾವಾಣಿ ಎಸ್.ವಿ. ಜಯಶೀಲರಾವ್ ಪ್ರಶಸ್ತಿ: ಮೀನಾ ಮೈಸೂರು ಸಿ.ಆರ್. ಕೃಷ್ಣರಾವ್ ಪ್ರಶಸ್ತಿ: ಅನಂತ ಚಿನಿವಾರ್, ಹಿರಿಯ ಪತ್ರಕರ್ತರು
ಡಾ. ಎಂ.ಎಂ. ಕಲ್ಬುರ್ಗಿ ಪ್ರಶಸ್ತಿ: ಜಾನ್ ಮಥಾಯಿಸ್, ಹಿರಿಯ ಪತ್ರಕರ್ತರು
ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ: ಮಾವಳ್ಳಿ ಶಂಕರ್, ಅಂಬೇಡ್ಕರ್ ವಾದ ಪತ್ರಿಕೆ
ಪಾಟೀಲ್ ಪುಟ್ಟಪ್ಪ(ಪಾಪು) ಪ್ರಶಸ್ತಿ: ಅಡಿವೇಂದ್ರ ಇನಾಂದಾರ, ಹಿರಿಯ ಪತ್ರಕರ್ತರು, ಬಾದಾಮಿ
ಶ್ರೀಮತಿ ಯಶೋದಮ್ಮ ಜಿ. ನಾರಾಯಣ ಪ್ರಶಸ್ತಿ: ಮಂಜುಳ ಕಿರುಗಾವಲು, ಜನೋದಯ, ಮಂಡ್ಯ
ಬದರಿನಾಥ ಹೊಂಬಾಳೆ ಪ್ರಶಸ್ತಿ: ಡಿ.ಜಿ.ಮೋಮಿನ್, ಗಂಜೇಂದ್ರಗಡ, ಗದಗ
ಕಿಡಿ ಶೇಷಪ್ಪ ಪ್ರಶಸ್ತಿ: ದಿನೇಶ್ ಗೌಡಗೆರೆ, ಸಂಪಾದಕರು, ಇಬ್ಬನಿ ಸೂರ್ಯ, ಚಿತ್ರದುರ್ಗ
ರವಿ ಬೆಳಗೆರೆ ಪ್ರಶಸ್ತಿ: ಎಚ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು
ಪಿ.ಆರ್. ರಾಮಯ್ಯ ಸ್ಮಾರಕ ಪ್ರಶಸ್ತಿ: ಭವಾನಿ ಲಕ್ಷ್ಮಿನಾರಾಯಣ, ಹಿರಿಯ ಪತ್ರಕರ್ತರು, ಚಿಕ್ಕಬಳ್ಳಾಪುರ
ಹೆಚ್.ಕೆ. ವೀರಣ್ಣಗೌಡ ಸ್ಮಾರಕ ಪ್ರಶಸ್ತಿ: ಬಿ.ಎಸ್. ಜಯರಾಂ, ಪಾಂಡವಪುರ
ರಾಜಶೇಖರ ಕೋಟಿ ಪ್ರಶಸ್ತಿ: ಟಿ.ವಿ.ರಾಜೇಶ್ವರ, ಆಂದೋಲನ, ಮೈಸೂರು
ಪಿ.ರಾಮಯ್ಯ ಪ್ರಶಸ್ತಿ: ಎಚ್.ಬಿ.ದಿನೇಶ್, ಹಿರಿಸಾವೆ.
ಮಾ. ರಾಮಮೂರ್ತಿ ಪ್ರಶಸ್ತಿ: ಪ್ರದೀಪ್ ಅಣ್ಣಾಜಿ ಕುಲಕರ್ಣಿ, ಹಿರಿಯ ಪತ್ರಕರ್ತರು, ವಿಜಯಪುರ
ಮಹದೇವ ಪ್ರಕಾಶ್ ಪ್ರಶಸ್ತಿ: ಸುರೇಶ್ ಕೆ, ವಿಜಯ ಕರ್ನಾಟಕ, ಬೆಳಗಾವಿ.
ಶಿವಮೊಗ್ಗ ಮಿಂಚು ಶ್ರೀನಿವಾಸ ಪ್ರಶಸ್ತಿ: ಶ್ರೀಕಾಂತ್ ಭಟ್, ವಿಜಯವಾಣಿ, ಬೆಂಗಳೂರು
ಎಚ್.ಎಸ್. ರಂಗಸ್ವಾಮಿ ಪ್ರಶಸ್ತಿ: ಜಿ.ವಾದಿರಾಜ್ ಕಮರೂರು, ಸ್ಥಾನಿಕ ಸಂಪಾದಕರು, ಹೊಸದಿಗಂತ, ಶಿವಮೊಗ್ಗ
ಎಂ. ನಾಗೇಂದ್ರ ರಾವ್ ಪ್ರಶಸ್ತಿ: ಕಣ್ಣಪ್ಪ ಉಷಾಮಹಿ, ಹಿರಿಯ ಪತ್ರಕರ್ತರು, ಶಿವಮೊಗ್ಗ
ಶ್ರೀಮತಿ ಗಿರಿಜಮ್ಮ, ರುದ್ರಪ್ಪ ತಾಳಿಕೋಟಿ ಪ್ರಶಸ್ತಿ: ಬಿ.ಕೆ. ರಮ್ಯಶ್ರೀ, ಚಂದನ/ಆಕಾಶವಾಣಿ
ಅಪ್ಪಾಜಿಗೌಡ (ಸಿನಿ)ಪ್ರಶಸ್ತಿ: ಹರ್ಷವರ್ಧನ್ ಬ್ಯಾಡನೂರು, ವಿಜಯವಾಣಿ
ಮೂಡಣ, ಹಾವೇರಿ ಪ್ರಶಸ್ತಿ: ಎಸ್.ಆರ್. ನಂದಿಹಳ್ಳಿ, ಡಿಡಿ೧, ಹಾವೇರಿ
#ಕೆಯುಡಬ್ಲ್ಯೂಜೆ_ವಿಶೇಷ_ಪ್ರಶಸ್ತಿಗಳು: ರುದ್ರಯ್ಯ ಕೆ.ಎಚ್. ವಿಜಯ ಕರ್ನಾಟಕ, ಚಿಕ್ಕಮಗಳೂರು, ಕಿರಣ್ ಕೆ. ಸುವರ್ಣ ನ್ಯೂಸ್, ಚಿಕ್ಕಮಗಳೂರು, ಬಿ. ಉಮೇಶ್ ನಾಯಕ್, ವಿಜಯವಾಣಿ, ಚಿಕ್ಕಮಗಳೂರು, ಅಕ್ರಮ್ ಅಬ್ದುಲ್ ಹಕ್, ಹಿರಿಯ ಪೋಟೋ ಜರ್ನಲಿಸ್ಟ್, ಇಬ್ರಾಹಿಂ ಅಡ್ಕಸ್ಥಳ, ಮಂಗಳೂರು, ಶಿವಕುಮಾರ್ ಪತ್ತಾರ ಟಿವಿ9, ಕೊಪ್ಪಳ, ಬಿಳಿಗಿರಿ ಶ್ರೀನಿವಾಸ್ – ಚಾಮರಾಜನಗರ, ಎಚ್.ಪಿ.ರವಿಕುಮಾರ್, ಜನತಾ ಮಾಧ್ಯಮ, ಹಾಸನ.
ಪ್ರಶಸ್ತಿ ಪ್ರದಾನ ಸಮಾರಂಭವು ೨೫-೦೭-೨೦೨೬ರ ಶನಿವಾರ ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ನಡೆಯಲಿದೆ.
#kuwj
#KarnatakaUnionOfWorkingJournalists
Comments are closed.