ಬಂಡಿಹಾಳದಲ್ಲಿ ಬೃಹತ್ ರಕ್ತದಾನ, ಆರೋಗ್ಯ ತಪಾಸಣೆ

Get real time updates directly on you device, subscribe now.

Breaking News): ಬಂಡಿಹಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೃಹತ್ ರಕ್ತದಾನ ಹಾಗೂ ಆರೋಗ್ಯ ತಪಾಸಣೆ ಕಾರ್ಯಕ್ರಮ ಸೆಪ್ಟೆಂಬರ್ 30ರಂದು ಯಶಸ್ವಿಯಾಗಿ ನಡೆಯಿತು.
ಗ್ರಾಮದ ಯುವಕರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ರಕ್ತದಾನ ಮಾಡಿದರು‌. ಗ್ರಾಮಸ್ಥರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಕಾರ್ಯಕ್ರಮದಲ್ಲಿ ಕಲ್ಲಿನಾಥ ಲಿಂಗನ್ನವರ, ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ ಮಲ್ಲಿಕಾರ್ಜುನ ಮೇಟಿ ಸೇರಿದಂತೆ ಗ್ರಾಪಂ ಸದಸ್ಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾ ಕಾರ್ಯಕರ್ತರು, ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು‌.

Get real time updates directly on you device, subscribe now.

Comments are closed.

error: Content is protected !!
%d bloggers like this: