ರಾಜ್ಯೋತ್ಸವ ಪ್ರಶಸ್ತಿಗೆ ನಾಮನಿರ್ದೇಶನಕ್ಕೆ ಅವಕಾಶ

Get real time updates directly on you device, subscribe now.


Breaking News  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್‌ https://sevasindhu.karnataka.gov.in ನಲ್ಲಿ ನಾಮನಿರ್ದೇಶನ ಮಾಡಬಹುದಾಗಿದ್ದು, ನಾಮನಿರ್ದೇಶನದ ಅವಧಿಯು ಅಕ್ಟೋಬರ್ 01 ರಿಂದ ಪ್ರಾರಂಭವಾಗಿ ಅ.15ರ ವರೆಗೆ ಇರುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: