ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಕುರಿತ ಪೋಸ್ಟರ್ ಬಿಡುಗಡೆ
ಈ ಸಂದರ್ಭ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ನ ವ್ಯವಸ್ಥಾಪಕ ಮಾರುತಿ ಕೆ., ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಪ್ಪಳ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ಐ.ಟಿ.ಐ ಕಾಲೇಜುಗಳ ಪ್ರಾಂಶುಪಾಲರು ಮತ್ತಿತರರು ಉಪಸ್ಥಿತರಿದ್ದರು.
Comments are closed.