ಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ
ಭಾರತ ಸರ್ಕಾರದ ಹಣಕಾಸು ಸೇವೆಗಳ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿರುವ ‘ಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ’ (Financial Inclusion Saturation Campaign)ದ ವಿಶೇಷ ಜಾಗೃತಿ ಪೋಸ್ಟರ್ ಅನ್ನು ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಮಂಗಳವಾರ (ಅ. 27ರಂದು) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು.

Comments are closed.