ಕನ್ನಡ ರಾಜ್ಯೋತ್ಸವ ಆಚರಣೆ : ಸಾಹಿತಿ ಎ. ಎಂ. ಮದರಿ ಅವರಿಂದ ಧ್ವಜಾರೋಹಣ 

Get real time updates directly on you device, subscribe now.

ಕೊಪ್ಪಳ ಸಾಹಿತ್ಯ ಭವನದ ಆವರಣದಲ್ಲಿ ನವ್ಹೆಂಬರ್ ಒಂದರಂದು ಕನ್ನಡ ರಾಜ್ಯೋತ್ಸವ ಆಚರಣೆ ಅಂಗವಾಗಿ ಹಿರಿಯ ಸಾಹಿತಿಗಳಾದ ಶ್ರೀ ಎ. ಎಂ. ಮದರಿ ಅವರಿಂದ ಬೆಳಗ್ಗೆ 7.30ಕ್ಕೆ ಕನ್ನಡ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದ್ದು, ಹಿರಿಯ, ಕಿರಿಯ, ಸಾಹಿತಿಗಳು, ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು, ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು, ಜಿಲ್ಲಾ ಘಟಕಗಳ ಪದಾಧಿಕಾರಿಗಳು, ಕನ್ನಡ ಮನಸ್ಸುಗಳು, ಕಸಾಪ ಆಜೀವ ಸದಸ್ಯರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕಸಾಪ ತಾಲೂಕು ಘಟಕದ ಕಾರ್ಯದರ್ಶಿ ಬಸವರಾಜ ಶಿರಗುಪ್ಪಿ ಶೆಟ್ಟರ್ ಕೋರಿದ್ದಾರೆ.

Get real time updates directly on you device, subscribe now.

Comments are closed.

error: Content is protected !!