ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿಯವರ ಜನ್ಮದಿನ : ಕಾಂಗ್ರೆಸ್ ಪಕ್ಷದ ಕಾರ್ಯಲಯದಲ್ಲಿ ನಮನ
ಕೊಪ್ಪಳ : ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಲಯದಲ್ಲಿ ಭಾರತದ ಉಕ್ಕಿನ ಮಹಿಳೆ, ಮಾಜಿ ಪ್ರಧಾನಮಂತ್ರಿ ಹಾಗೂ ಭಾರತರತ್ನ ಪುರಸ್ಕೃತರಾದ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನದಂದು ಗೌರವಪೂರ್ವಕ ನಮನಗಳನ್ನು ಸಲ್ಲಿಸಲಾಯಿತು .
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣ ಇಟ್ಟಂಗಿ, ಅಕ್ಬರ್ ಪಾಶಾ ಪಲ್ಟಾನ್, ಶ್ರೀಮತಿ ಪದ್ಮಾವತಿ ಕಂಬಳಿ, ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜ್ ಉಪಾಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಪೂಜಾರ ಮಾಜಿ ತಾಲೂಕ ಪಂಚಾಯತ್ ಅಧ್ಯಕ್ಷ ನಾಗರಾಜ ಚೆಳ್ಳೊಳ್ಳಿ,ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೇ ಶ್ರೀಮತಿ ಜ್ಯೋತಿ ಗೊಂಡಬಾಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾಟನ್ ಪಾಶಾ, ಸಯ್ಯದ್ ನಾಸಿರ್ ಹುಸೇನ್, ಪರಶುರಾಮ್ ಕೇರಳ್ಳಿ, ಶಿಲ್ಪಾ ಗುಡ್ಲಾನೂರ್, ಸಯ್ಯದ್ ಹಾಜಿ ಹುಸೇನ್, ಪ್ರಭು ಕಲಾಲ್, ಇದ್ದರು