ದಸರಾ ಉತ್ಸವ ಪೋಸ್ಟರ್ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

Get real time updates directly on you device, subscribe now.

ಸಚಿವರಾದ ಶಿವರಾಜ ತಂಗಡಗಿ ಅವರಿಂದ ದಸರಾ ಉತ್ಸವ ಪೋಸ್ಟರ್ ಬಿಡುಗಡ

ಕೊಪ್ಪಳ ಅಕ್ಟೋಬರ್ 03 (ಕ.ವಾ.): ಕನ್ನಡ ಮತ್ತು ಸಂಸ್ಕೃತಿಯ ಇಲಾಖೆಯ ಸಚಿವರು ಆಗಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಮೈಸೂರ ಪ್ರವಾಸ ಕೈಗೊಂಡು
ಮೈಸೂರು ದಸರಾ ಉತ್ಸವ-2023ರ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ‌ ಅಕ್ಟೋಬರ್ 03ರಂದು‌ ಆಯೋಜಿಸಿದ್ದ ಸಭೆಯಲ್ಲಿ   ಸಾಂಸ್ಕೃತಿಕ ಉಪ ಸಮಿತಿಯ ಪೋಸ್ಟರ್ ಬಿಡುಗಡೆಗೊಳಿಸಿದರು.
ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ.ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ‍್ಯರ‍್ಶಿ ಮಂಜುಳ, ನರ‍್ದೇಶಕಿ ಕೆ.ಧರಣಿ ದೇವಿ, ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: