ಕರ್ನಾಟಕ ಪ್ರದೇಶ ಕುರುಬರ ಸಂಘದ ಪದಾಧಿಕಾರಿಗಳ ಆಯ್ಕೆ
ಕರ್ನಾಟಕ ಪ್ರದೇಶ ಕುರುಬರ ಸಂಘದ(ರಿ) ಗಾಂಧಿನಗರ ಬೆಂಗಳೂರು, ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ವಿವರ ಈ ಕೆಳಗಿನಂತಿದೆ, ದಯಮಾಡಿ ತಮ್ಮ ಘನ ಮಾಧ್ಯಮದಲ್ಲಿ ಪ್ರಕಟಿಸಲು ಕೋರಲಾಗಿದೆ.
ಅಧ್ಯಕ್ಷರಾಗಿ ಎಂ ಈರಣ್ಣ, ಕಾರ್ಯಾಧ್ಯಕ್ಷರಾಗಿ ಬಸವರಾಜ್ ಬಸಲಿಗುಂದಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಎಂ ವಿ ಸೋಮಶೇಖರ್ ಖಜಾಂಚಿಯಾಗಿ ಕೆ ಎಂ ಕೃಷ್ಣಮೂರ್ತಿ ಆಯ್ಕೆಯಾಗಿದ್ದಾರೆ.
Comments are closed.