ಮುನಿರಾಬಾದ್ ಗ್ರಾ. ಪಂ. 2ನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಕೊಪ್ಪಳ ತಾಲೂಕಿನ ಮುನಿರಾಬಾದ್ ಗ್ರಾಮ ಪಂಚಾಯತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಅಯೂಬ್ ಖಾನ್ ರವರು ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ಸೌಭಾಗ್ಯ ನಾಗರಾಜ ರವರು ಆಯ್ಕೆಯಾದ ಹಿನ್ನಲೆಯಲ್ಲಿ ಕೊಪ್ಪಳ ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳರನ್ನು ಭೇಟಿಯಾಗಿ ಸನ್ಮಾನಿಸಿದದರು. ..
ಈ ಸಂಧರ್ಭದಲ್ಲಿ ಶಾಸಕರು ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಶುಭ ಕೋರಿ ಸಿಹಿ ತಿನಿಸಿದರು ..
ಮುನಿರಾಬಾದ್ ಗ್ರಾಮ ಪಂಚಾಯತಿಯ ಸದಸ್ಯರು, ಮಾಜಿ ತಾಲೂಕ ಪಂಚಾಯತಿಯ ಅಧ್ಯಕ್ಷರಾದ ಬಾಲಚಂದ್ರನ್ ರವರು ಸೇರಿದಂತೆ ಇನ್ನಿತರರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು
Comments are closed.