ಭೂದಾನಿ ಹುಚ್ಚಮ್ಮ ಸೇರಿದಂತೆ ಜಿಲ್ಲೆಯ ಮೂವರಿಗೆ, ರಾಜ್ಯದ ೬೮ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

Get real time updates directly on you device, subscribe now.

ಕೊಪ್ಪಳ : ರಾಜ್ಯೋತ್ಸವ ಪ್ರಶಸ್ತಿ ಪ್ರಕಟ..  ರಾಜ್ಯೋತ್ಸವ ಪ್ರಶಸ್ತಿಗಳು ಪ್ರಕಟವಾಗಿದ್ದು ಕೊಪ್ಪಳ ಜಿಲ್ಲೆಯ ಹುಚ್ಚಮ್ಮ ಚೌದರಿ ಸೇರಿದಂತೆ ಇನ್ನಿಬ್ಬರು ಸಾಧಕರಿಗೆ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ ಕರ್ನಾಟಕದ 68 ಜನರಿಗೆ ಈ ಸಲದ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ

 

ಶ್ರೀಮತಿ ಹುಚ್ಚಮ್ಮ ಚೌದ್ರಿ ಸಾ|| ಕುಣಿಕೇರಿ

 ಕೇಶಪ್ಪ ದೊಡ್ಡಬಾಳಪ್ಪ ಶಿಳ್ಳಿಕ್ಯಾತರ ಸಾ||ಮೊರನಹಳ್ಳಿ

 ಗುಂಡಪ್ಪ ವಿಭೂತಿ ಸಾ|| ಸಿದ್ದಾಪೂರ

ಯವರಿಗೆ ಪ್ರಶಸ್ತಿ ಪ್ರಕಟವಾಗಿವೆ

 

 

Get real time updates directly on you device, subscribe now.

Comments are closed.

error: Content is protected !!