ಅಳವಂಡಿ ಕಸಾಪ ಹೋಬಳಿ ಘಟಕದ ಅಧ್ಯಕ್ಷರಾಗಿ ಸುರೇಶ ಸಂಗರಡ್ಡಿ ಆಯ್ಕೆ
ಇತ್ತೀಚೆಗೆ ಕೊಪ್ಪಳದಲ್ಲಿ ಜರುಗಿದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಭೆಯಲ್ಲಿ ನಿರ್ಣಯಿಸಿದಂತೆ ಅಳವಂಡಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಪರ್ತಕರ್ತ ಸುರೇಶ ಸಂಗರಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ರಾಮಚಂದ್ರಗೌಡ ಬಿ. ಗೊಂಡಬಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.