Sign in
Sign in
Recover your password.
A password will be e-mailed to you.
): 2023-24ನೇ ಸಾಲಿನ ವೀರರಾಣಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ನವೆಂಬರ್ 11 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ತಮ್ಮ ಸಿಬ್ಬಂದಿಯೊAದಿಗೆ ತಪ್ಪದೇ ಹಾಜರಾಗಬೇಕು ಹಾಗೂ ತಮ್ಮ ಕಾರ್ಯಾಲಯ ಮತ್ತು ತಮ್ಮ ಅಧೀನ ಕಾರ್ಯಾಲಯಗಳಲ್ಲಿ ಜಯಂತಿ ಆಚರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Get real time updates directly on you device, subscribe now.
Comments are closed.