ಅಬಕಾರಿ ಸಚಿವರಿಗೆ ವಿಕಲಚೇತನ ನೌಕರರ ಸಂಘದಿಂದ ಸನ್ಮಾನ

Get real time updates directly on you device, subscribe now.

ಕೊಪ್ಪಳ: ಅಬಕಾರಿ ಸಚಿವರಾದ   ಆರ್.ಬಿ.ತಿಮ್ಮಾಪುರ ಅವರಿಗೆ ವಿಕಲಚೇತನ ನೌಕರರ ಸಂಘದ ವತಿಯಿಂದ ಬುಧವಾರ
ಸಂಜೆ ನಗರದ ಪ್ರವಾಸಿ ಮಂದಿರದಲ್ಲಿ ಕಿನ್ನಾಳ ಕಲೆಯ ನೆನಪಿನ ಕಾಣಿಕೆ ನೀಡುವುದರ ಮೂಲಕ ಸನ್ಮಾನ ಮಾಡಲಾಯಿತು.
ಈ ಸಮಯದಲ್ಲಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ,ರಾಜ್ಯ ಖಜಾಂಚಿ ಮಂಜುನಾಥ
ಹಿಂಡಿಹುಳ್ಳಿ,ತಾಲೂಕ ಅಧ್ಯಕ್ಷರಾದ ಅಂದಪ್ಪ ಇದ್ಲಿ,ಮಾಜಿ ಜಿಲ್ಲಾ ಪಂಚಾಯತ ಸದಸ್ಯರಾದ ಗೂ|ಳಪ್ಪ ಹಲಗೇರಿ,ಗಾಳೇಪ್ಪ
ಪೂಜಾರ,ಮಲ್ಲೂ ಪೂಜಾರ,ಪರಶುರಾಮ ಕೆರಳ್ಳಿ ಸೇರಿದಂತೆ ಅನೇಕರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!