Get real time updates directly on you device, subscribe now.
ಇಂದಿನ ಯಾಗಿದೆ. ದೇಶದ ಜನತೆ ಕಾಂಗ್ರೆಸ್ ಅನ್ನು ಮೂಲೆಗುಂಪಾಗಿಸಿದ್ದಾರೆ ಅವರ ಗ್ಯಾರಂಟಿ ಗಳಿಗೆ ಮರುಳಾಗದೆ ದೇಶದ ಹಿತಕ್ಕೆ ಅಭಿವೃದ್ಧಿಗೆ ಮೋದಿಯವರೇ ಗ್ಯಾರಂಟಿ ಎಂಬುದನ್ನು ದೇಶದ ಜನತೆ ಒಪ್ಪಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಜೊತೆಗೂಡಿ ರಾಜ್ಯದಲ್ಲಿ 28 ಕ್ಕೆ 28 ಸ್ಥಾನಗಳನ್ನು ಗೆಲ್ಲಿಸಿಕೊಡುವ ಮೂಲಕ ಮತ್ತೊಮ್ಮೆ ಮೋದಿಜೀಯವರನ್ನ ಪ್ರಧಾನಮಂತ್ರಿ ಮಾಡಲು ಶ್ರಮಿಸಲಿದ್ದೇವೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ.ವಿ ಚಂದ್ರಶೇಖರ ತಿಳಿಸಿದರು
Comments are closed.